2015ರಲ್ಲಿ ದೇಶಕ್ಕೆ ಮೋದಿ ಸರ್ಕಾರ ನೀಡಿದ ಕೊಡುಗೆಗಳಿವು
ದೇಶದ ಜನತೆಯ ಒಳಿತಿಗಾಗಿ ಮೋದಿ ಸರ್ಕಾರವು 2015 ರಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಬಳಸಿಕೊಂಡು ಕೋಟ್ಯಾನು ಕೋಟಿ ಭಾರತೀಯರು ಇಂದು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಆದರೆ ಅದೆಷ್ಟೋ ಜನಗಳಿಗೆ ಮೋದಿ ಸರ್ಕಾರದ ಅನೇಕ ಯೋಜನೆಗಳ ಕುರಿತು ಸರಿಯಾಗಿ ಮಾಹಿತಿ…