ಹಲವು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್, 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ: ಇಂಡಿಯಾ ಟಿವಿ-CNX ಸಮೀಕ್ಷೆ

ಇದೀಗ ಲೋಕಸಭೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 378 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹ ಸಮೀಕ್ಷೆ ಮಂಗಳವಾರ ಹೇಳಿದೆ. ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ. ಬ್ಲಾಕ್(ತೃಣಮೂಲ…

ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯ ಭವಿಷ್ಯ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 335; ಕಾಂಗ್ರೆಸ್​ಗೆ ಕೇವಲ ಇಷ್ಟು ಸ್ಥಾನಗಳು..!!

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅತಿ ದೊಡ್ಡ ಸ್ಪರ್ಧೆ – ಸಾರ್ವತ್ರಿಕ ಚುನಾವಣೆ – ಸಮೀಪಿಸುತ್ತಿದೆ. ಭಾರತೀಯ ಚುನಾವಣಾ ಆಯೋಗವು ಒಂದು ಅಥವಾ ಎರಡು ವಾರಗಳಲ್ಲಿ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಘೋಷಿಸಲು ಸಜ್ಜಾಗಿದೆ. ರಾಜಕೀಯ ಪಕ್ಷಗಳು ತಮ್ಮ ಪಕ್ಷದ ರೇಖೆಗಳಿಗೆ ಸರಿಹೊಂದುವ ನಿರೂಪಣೆಗಳನ್ನು ಹೊಂದಿಸಲು…

ಬಳ್ಳಾರಿಯಲ್ಲಿ 92,316 ನಕಲಿ ಮತದಾರರು – ಬಿಜೆಪಿ ನಾಯಕರ ಆರೋಪ

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 92,316 ನಕಲಿ ಮತದಾರರಿದ್ದು, ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಡಳಿತಕ್ಕೆ ದಾಖಲೆ ಸಮೇತ ದೂರು ಸಲ್ಲಿಸಲಾಗುವುದು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್‌ಕುಮಾರ್ ಮೋಕಾ ತಿಳಿಸಿದರು. ಪಕ್ಷದ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

ಪ್ರಕರಣದ ದಿಕ್ಕು ತಪ್ಪಿಸಲು ಬಿಜೆಪಿ ಕಾರ್ಯಕರ್ತನ ಬಂಧನ

ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್‌ ಕೂಗಿದ್ದ ಪ್ರಕರಣದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರ ಬಂಧನದಿಂದ ಕಾಂಗ್ರೆಸ್ ನಾಯಕರು ತೀವ್ರ ಮುಖಭಂಗ ಅನುಭವಿಸಿದ್ದಾರೆ. ಈಗ ಜನರನ್ನು ದಿಕ್ಕು ತಪ್ಪಿಸುವುದಕ್ಕಾಗಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ…

SARAL APP ಬಳಕೆಯ ಕುರಿತು ಮಾಹಿತಿ ನೀಡಿದ ಬಿಜೆಪಿ ವಿಜಯನಗರ IT Cell ತಂಡ..!!

ದಿನಾಂಕ 05/03/2024ರಂದು ಹಗರಿಬೊಮ್ಮನಹಳ್ಳಿಯ ಬಿಜೆಪಿ ಕಚೇರಿಯಲ್ಲಿ SARAL APP ಬಳಕೆ ಹಾಗೂ ಫಲಾನುಭವಿಗಳನ್ನು ಸೇರಿಸುವುದರ ಕುರಿತು ಜಿಲ್ಲಾ ಮಾಹಿತಿ ತಂತ್ರಜ್ಞಾನದ ಸಂಚಾಲಕರಾದ ಶ್ರೀ ರಾಜಶೇಖರ್, ಸಹಸಂಚಾಲಕರಾದ  ಶ್ರೀ ಕಿಶೋರ್ ಕುಮಾರ್ ಎಸ್ ಹಾಗೂ ಜಿಲ್ಲಾ ಸಾಮಾಜಿಕ ಜಾಲತಾಣದ ಸಹಸಂಚಾಲಕರಾದ ಶ್ರೀ ಶಿವರಾಜ್…