ದೇಶಕ್ಕೆ ಮೋದಿಯಾದರೆ…..ಬಳ್ಳಾರಿಗೆ ಶ್ರೀರಾಮುಲು…!!

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ತಮ್ಮ ಕ್ಷೇತ್ರದ ಅಭ್ಯರ್ಥಿಯು ಗೆಲ್ಲಲಿ ಎಂದು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ವಿವಿಧ ರೀತಿಯಲ್ಲಿ  ಪ್ರೀತಿ ತೋರಿಸುತ್ತಿದ್ದಾರೆ. ಕೆಲವು ಕಾರ್ಯಕರ್ತರು ಪ್ರಚಾರ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರೆ ಮತ್ತೆ ಕೆಲವು ಅಭಿಮಾನಿಗಳು ಭಗವಂತನ ಮೊರೆ ಹೋಗಿದ್ದಾರೆ. ಇದಕ್ಕೆ ಉದಾಹರಣೆ ಎನ್ನುವಂತೆ…

ಸರಳತೆಯ ಪ್ರತೀಕ ಶ್ರೀರಾಮುಲು – Epitome of simplicity

ದಿನಾಂಕ 15/03/2024ರಂದು  ಭಾರತೀಯ ಜನತಾ ಪಕ್ಷದ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಿ.ಶ್ರೀರಾಮುಲು ಅವರು ಹೊಸಪೇಟೆಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು  ನಂತರ ಹೊಸಪೇಟೆಯ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮುಂಬರುವ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದರು.ನಂತರ ಹೊಸಪೇಟೆಯಿಂದ ಬಳ್ಳಾರಿಗೆ…

ಬಳ್ಳಾರಿಯಲ್ಲಿ 92,316 ನಕಲಿ ಮತದಾರರು – ಬಿಜೆಪಿ ನಾಯಕರ ಆರೋಪ

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 92,316 ನಕಲಿ ಮತದಾರರಿದ್ದು, ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಡಳಿತಕ್ಕೆ ದಾಖಲೆ ಸಮೇತ ದೂರು ಸಲ್ಲಿಸಲಾಗುವುದು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್‌ಕುಮಾರ್ ಮೋಕಾ ತಿಳಿಸಿದರು. ಪಕ್ಷದ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…