ಒಬಿಸಿ ಸಾಮಾಜಿಕ ಸಮ್ಮೇಳನ ವಿಚಾರ ಮತ್ತು ಪ್ರಕ್ರಿಯ ಸಮಾರಂಭ

ದಿನಾಂಕ 19/03/2024ರ ಮಂಗಳವಾರದಂದು ಬೆಳಗ್ಗೆ 10:30ಕ್ಕೆವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಪಟೇಲ್ ನಗರದ ಬಿಜೆಪಿ ಕಚೇರಿಯಲ್ಲಿ “ಒಬಿಸಿ ಸಾಮಾಜಿಕ ಸಮ್ಮೇಳನ ವಿಚಾರ ಮತ್ತು ಪ್ರಕ್ರಿಯ ಸಮಾರಂಭ ಕಾರ್ಯಕ್ರಮ”ವನ್ನು ಹೊಸಪೇಟೆ ಬಿಜೆಪಿ ಮಂಡಲ ಒ.ಬಿ.ಸಿ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ರಾಜ್ಯ ಒಬಿಸಿ…

ಪುನೀತ್ ರಾಜಕುಮಾರ್ ಹುಟ್ಟುಹಬ್ಬ ಆಚರಿಸಿದ ಶ್ರೀರಾಮುಲು

ದಿನಾಂಕ 17/03/2024ರಂದು  ಭಾರತೀಯ ಜನತಾ ಪಕ್ಷದ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಿ.ಶ್ರೀರಾಮುಲು ಅವರು ಬಳ್ಳಾರಿಯ ಆವಂಭಾವಿಯಲ್ಲಿರುವ ತಮ್ಮ ನಿವಾಸದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 49 ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಪಾರಿವಾಳ ಹಾರಿಬಿಡುವ ಮೂಲಕ ಆಚರಿಸಿದರು.  ನಂತರ…

ಶ್ರೀರಾಮುಲು ಅವರಿಂದ ಚುನಾವಣಾ ತಯಾರಿ ಹಾಗೂ ಸಂಘಟನಾತ್ಮಕ ವಿಷಯಗಳ ಕುರಿತ ಚರ್ಚೆ..!!

ದಿನಾಂಕ 15/03/2024ರಂದು  ಭಾರತೀಯ ಜನತಾ ಪಕ್ಷದ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಿ.ಶ್ರೀರಾಮುಲು ಅವರು ಹೊಸಪೇಟೆಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಪತ್ರಕರ್ತರ ಅನೇಕ ಪ್ರಶ್ನೆಗಳಿಗೆ ಉತ್ತರಿಸಿದರು. ನಂತರ ಹೊಸಪೇಟೆಯ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಎಲ್ಲಾ ಮಂಡಲದ ಅಧ್ಯಕ್ಷರು, ಉಪಾಧ್ಯಕ್ಷರು,…