ದೇಶಕ್ಕೆ ಮೋದಿಯಾದರೆ…..ಬಳ್ಳಾರಿಗೆ ಶ್ರೀರಾಮುಲು…!!
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ತಮ್ಮ ಕ್ಷೇತ್ರದ ಅಭ್ಯರ್ಥಿಯು ಗೆಲ್ಲಲಿ ಎಂದು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ವಿವಿಧ ರೀತಿಯಲ್ಲಿ ಪ್ರೀತಿ ತೋರಿಸುತ್ತಿದ್ದಾರೆ. ಕೆಲವು ಕಾರ್ಯಕರ್ತರು ಪ್ರಚಾರ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರೆ ಮತ್ತೆ ಕೆಲವು ಅಭಿಮಾನಿಗಳು ಭಗವಂತನ ಮೊರೆ ಹೋಗಿದ್ದಾರೆ. ಇದಕ್ಕೆ ಉದಾಹರಣೆ ಎನ್ನುವಂತೆ…