ಮಾರ್ಚ್ 31,2024ರಂದು ಜನತಾದಳ (ಜಾತ್ಯತೀತ) ಹಾಗೂ ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಲೋಕಸಭಾ ಚುನಾವಣಾ ಸಮನ್ವಯ ಸಭೆಯನ್ನು ಬಳ್ಳಾರಿ ನಗರದ ಸೂರ್ಯ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತ್ತು ಎರಡೂ ಪಕ್ಷಗಳ ಕಾರ್ಯಕರ್ತರನ್ನು ಮತ್ತು ಸಭೆಯನ್ನು ಉದ್ದೇಶಿಸಿ ಶ್ರೀರಾಮುಲು ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ನಾಡೇಗೌಡ, ಹಗರಿಬೊಮ್ಮನಹಳ್ಳಿ ಶಾಸಕರಾದ ನೇಮಿರಾಜ ನಾಯ್ಕ್, ಮಾಜಿ ಶಾಸಕರಾದ ಸೋಮಶೇಖರ ರೆಡ್ಡಿ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮೀನಳ್ಳಿ ತಾಯಣ್ಣ, ಬಿಜೆಪಿ ಪಕ್ಷದ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್, ಮಾಜಿ ಶಾಸಕರಾದ ಅನಿಲ್ ಲಾಡ್, ಎಸ್ ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಕೊಟ್ಟೂರಿನ ಜಿಲ್ಲಾ ಪಂಚಾಯತ್ ಸದಸ್ಯರು, ಜೆಡಿಎಸ್ ಪಕ್ಷದ ಹಾಗೂ ಬಿಜೆಪಿ ಪಕ್ಷದ ಜಿಲ್ಲಾ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

On March 31, 2024, Janata Dal (Secular) and Bharatiya Janata Party Bellary Lok Sabha Election Coordination Meeting was organized at Surya Bhavan, Bellary city.

Sriramulu attended the program and addressed the workers of both the parties and the gathering.

On this occasion, former minister Nadegowda, Hagaribommanahalli MLA Nemiraja Naik, former MLA Somasekara Reddy, JDS District President Meenalli Tayanna, BJP Party Bellary District President Anil Kumar, former MLA Anil Lad, ST Morcha State President Bangaru Hanumantu, Kottur District Panchayat members, JDS Party and BJP Party. District leaders, office bearers and workers were present.

Share Now