ಹೊಸಪೇಟೆ ಬಿಜೆಪಿ ಮಂಡಲದಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ..!!
ದಿನಾಂಕ 15/08/2024ರ ಬೆಳಗ್ಗೆ 8 ಘಂಟೆಗೆ ಹೊಸಪೇಟೆ ನಗರದ ಬಿಜೆಪಿ ಕಚೇರಿಯಲ್ಲಿ ಮಾನ್ಯ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಚನ್ನಬಸವನಗೌಡ ಪಾಟೀಲ್, ರಾಜ್ಯ ಯುವಮೋರ್ಚಾ ಕೋಶಾಧ್ಯಕ್ಷರಾದ ಶ್ರೀ ಸಿದ್ಧಾರ್ಥ್ ಸಿಂಗ್, ಮಂಡಲ ಅಧ್ಯಕ್ಷರಾದ ಶಂಕರ್ ಮೇಟಿ ಅವರ ಅಧ್ಯಕ್ಷತೆಯಲ್ಲಿ ಹೊಸಪೇಟೆ ಬಿಜೆಪಿ ಮಂಡಲ…