ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಉದ್ಘಾಟಿಸಿದ ಶ್ರೀರಾಮುಲು..!!
ಮಾರ್ಚ್ 31,2024ರಂದು ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಂಡಿಹಟ್ಟಿ ಗ್ರಾಮದಲ್ಲಿ ನಡೆಯುತ್ತಿರುವ ಬಂಡಿಹಟ್ಟಿ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯಾವಳಿಯಲ್ಲಿ ಬಿಜೆಪಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀರಾಮುಲು ಅವರು ಭಾಗಿಯಾಗಿ ಯುವಕರ ಜೊತೆಯಲ್ಲಿ ಕೆಲ ಸಮಯ ಕಳೆದರು. ಈ ವೇಳೆ ಕ್ರಿಕೆಟ್…