ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಮಹಿಳಾ ಮೋರ್ಚಾ ಹೋರಾಟ
ಇತ್ತೀಚೆಗೆ ರಾಹುಲ್ ಗಾಂಧಿ ಅವರು ಶಕ್ತಿಯ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ ದೇಶದ ವಿವಿದೆಡೆ ಶಕ್ತಿಯ ರೂಪವಾದ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಅದೇ ರೀತಿ ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ ಅವರ ಸೂಚನೆಯ ಮೇರೆಗೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ,…