ಜಿಲ್ಲಾ ಮಹಿಳಾ ಮೋರ್ಚಾದಿಂದ ವಿಶೇಷ ಕಾರ್ಯಕಾರಿಣಿ ಸಭೆ

ಮಾರ್ಚ್ 28, 2024 ರಂದು ಹೊಸಪೇಟೆಯ ಪಟೇಲ್ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ “ವಿಜಯನಗರ ಜಿಲ್ಲಾ ಮಹಿಳಾ ಮೋರ್ಚಾದಿಂದ ವಿಶೇಷ ಕಾರ್ಯಕಾರಿಣಿ ಸಭೆ” ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆಯಾದ ಮಂಜುಳ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಮಹಿಳಾ ಮೋರ್ಚಾ…

ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಮಹಿಳಾ ಮೋರ್ಚಾ ಹೋರಾಟ

ಇತ್ತೀಚೆಗೆ ರಾಹುಲ್ ಗಾಂಧಿ ಅವರು ಶಕ್ತಿಯ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ ದೇಶದ ವಿವಿದೆಡೆ ಶಕ್ತಿಯ ರೂಪವಾದ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಅದೇ ರೀತಿ ಕರ್ನಾಟಕ  ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ ಅವರ ಸೂಚನೆಯ ಮೇರೆಗೆ ವಿಜಯನಗರ ಜಿಲ್ಲೆಯ  ಹೂವಿನಹಡಗಲಿ,…

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪರಿಚಯಾತ್ಮಕ ಸಭೆ – ಬಿಜೆಪಿ ಹೂವಿನಹಡಗಲಿ

ದಿನಾಂಕ 17/03/2024 ರಂದು ಹಡಗಲಿ ಮಂಡಲದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪರಿಚಯಾತ್ಮಕ ಸಭೆ ಮತ್ತು ಮಹಿಳಾ ಸಮಾವೇಶದ ಬಗ್ಗೆ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ “ಡಾ. ಸುವರ್ಣ ಆರುಂಡಿ ನಾಗರಾಜ್” ರವರು ಎಲ್ಲರನ್ನೂ ಪರಸ್ಪರ…