ಪುನೀತ್ ರಾಜಕುಮಾರ್ ಹುಟ್ಟುಹಬ್ಬ ಆಚರಿಸಿದ ಶ್ರೀರಾಮುಲು
ದಿನಾಂಕ 17/03/2024ರಂದು ಭಾರತೀಯ ಜನತಾ ಪಕ್ಷದ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಿ.ಶ್ರೀರಾಮುಲು ಅವರು ಬಳ್ಳಾರಿಯ ಆವಂಭಾವಿಯಲ್ಲಿರುವ ತಮ್ಮ ನಿವಾಸದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 49 ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಪಾರಿವಾಳ ಹಾರಿಬಿಡುವ ಮೂಲಕ ಆಚರಿಸಿದರು. ನಂತರ…