ಶ್ರೀರಾಮುಲು ಅವರಿಂದ ಸಂಡೂರು ತಾಲ್ಲೂಕಿನಲ್ಲಿ ನಡೆದ ಪ್ರಚಾರದ ಸಂಪೂರ್ಣ ಮಾಹಿತಿ..!!
ಬಳ್ಳಾರಿ ವಿಜಯನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಮೇಲೆ ಬಿ.ಶ್ರೀರಾಮುಲು ಅವರು ಬಿಡುವಿಲ್ಲದೆ ಪ್ರಚಾರ ನಡೆಸುತ್ತಿದ್ದಾರೆ. ದಿನಕ್ಕೊಂದು ತಾಲ್ಲೂಕಿನಂತೆ ಬಳ್ಳಾರಿ ವಿಜಯನಗರ ಲೋಕಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಅದೇ ರೀತಿ ಮಾರ್ಚ್ 31, 2024ರಂದು ಬಳ್ಳಾರಿ ಜಿಲ್ಲೆಯ…